ಸುಪ್ರೀಂಕೋರ್ಟ್ಗೆ ನ್ಯಾಯಮೂರ್ತಿಗಳ ನೇಮಕ
ನವದೆಹಲಿ (ಪಿಟಿಐ): ನ್ಯಾಯಮೂರ್ತಿಗಳಾದ ದೀಪಕ್ ಮಿಶ್ರ ಹಾಗೂ ಚೆಲಮೇಶ್ವರ್ ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳಾಗಿ ಸೋಮವಾರ ಪ್ರಮಾಣವಚನ ಸ್ವೀಕರಿಸುವುದರೊಂದಿಗೆ, ಸುಪ್ರೀಂಕೋರ್ಟ್ನ ನ್ಯಾಯಮೂರ್ತಿಗಳ ಸಂಖ್ಯೆ 28ಕ್ಕೆ ಏರಿದೆ.
ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಎಸ್.ಎಚ್.ಕಪಾಡಿಯ ಪ್ರಮಾಣವಚನ ಬೋಧಿಸಿದರು.
ನ್ಯಾಯಮೂರ್ತಿ ದೀಪಕ್ ಮಿಶ್ರ ಅವರು ದೆಹಲಿ ಹೈಕೋರ್ಟ್ ಮತ್ತು ಚೆಲಮೇಶ್ವರ್ ಕೇರಳ ಹೈಕೋರ್ಟ್ನ ಮುಖ್ಯ ನ್ಯಾಯಾಧೀಶರಾಗಿದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.