ಸೋಮವಾರ, ಆಗಸ್ಟ್ 19, 2019
22 °C

ಸುಪ್ರೀಂಕೋರ್ಟ್ ತೀರ್ಪು ಪ್ರಶ್ನಿಸಿ ಅರ್ಜಿ

Published:
Updated:

ನವದೆಹಲಿ (ಪಿಟಿಐ): ಶಿಕ್ಷೆಗೊಳಗಾದ ಶಾಸಕರು ಮತ್ತು ಸಂಸದರನ್ನು ಅನರ್ಹಗೊಳಿಸುವ ಹಾಗೂ ಜೈಲಿನಲ್ಲಿರುವ ವ್ಯಕ್ತಿಗಳು ಚುನಾವಣೆಗೆ ಸ್ಪರ್ಧಿಸದಂತೆ ನಿಷೇಧಿಸಿರುವ ಸುಪ್ರೀಂಕೋರ್ಟ್ ತೀರ್ಪನ್ನು ಪ್ರಶ್ನಿಸಿ ಹರಿಯಾಣ ಸ್ವತಂತ್ರ ಪಕ್ಷದ ಅಧ್ಯಕ್ಷ ರಮೇಶ್ ದಯಾಳ್ ಅವರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

Post Comments (+)