ಸುಪ್ರೀಂ ಉಸ್ತುವಾರಿಯಲ್ಲಿ ತನಿಖೆಗೆ ಕೋರಿ ಎನ್‌ಜಿಒ ಅರ್ಜಿ

7

ಸುಪ್ರೀಂ ಉಸ್ತುವಾರಿಯಲ್ಲಿ ತನಿಖೆಗೆ ಕೋರಿ ಎನ್‌ಜಿಒ ಅರ್ಜಿ

Published:
Updated:

ನವದೆಹಲಿ (ಐಎಎನ್‌ಎಸ್): 2ಜಿ ತರಂಗಾಂತರ ಹಂಚಿಕೆಯ ಹಗರಣದಲ್ಲಿ ಗೃಹ ಸಚಿವ ಪಿ. ಚಿದಂಬರಂ ಅವರ ಪಾತ್ರ ಕುರಿತು ಸುಪ್ರಿಂಕೋರ್ಟ್ ಮೇಲುಸ್ತುವಾರಿಯಲ್ಲಿ ಸಿಬಿಐ ತನಿಖೆ ನಡೆಸಬೇಕು ಎಂದು ಕೋರಿ ಸೆಂಟರ್ ಪಬ್ಲಿಕ್ ಇಂಟರೆಸ್ಟ್ ಲಿಟಿಗೇಶನ್ (ಸಿಪಿಐಎಲ್) ಸಂಸ್ಥೆ ಶುಕ್ರವಾರ ಸುಪ್ರಿಂಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಲಾಗಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry