ಶುಕ್ರವಾರ, ಮೇ 14, 2021
31 °C

ಸುಪ್ರೀಂ: ನ್ಯಾಯಮೂರ್ತಿಗಳ ಸಂಖ್ಯೆ ಏರಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಪಿಟಿಐ): ಸುಪ್ರೀಂಕೋರ್ಟ್ ನೂತನ ನ್ಯಾಯಮೂರ್ತಿಯಾಗಿ ಫಕೀರ್ ಮಹಮ್ಮದ್ ಇಬ್ರಾಹಿಂ ಕಲೀಫುಲ್ಲಾ  ಸೋಮವಾರ ಅಧಿಕಾರ ಸ್ವೀಕರಿಸಿದರು. ಹೀಗಾಗಿ ಸರ್ವೋಚ್ಚ ನ್ಯಾಯಾಲಯದ ನ್ಯಾಯಾಧೀಶರ ಸಂಖ್ಯೆ ಈಗ 26ಕ್ಕೇರಿದಂತಾಗಿದೆ.

ಮುಖ್ಯ ನ್ಯಾಯಮೂರ್ತಿ ಎಸ್. ಎಚ್. ಕಪಾಡಿಯಾ ಅವರು ಇಬ್ರಾಹಿಂ ಅವರಿಗೆ ಪ್ರಮಾಣ ವಚನ ಬೋಧಿಸಿದರು. ಇದಕ್ಕೂ ಮುನ್ನ ಅವರು ಜಮ್ಮು-ಕಾಶ್ಮೀರ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.