ಸುಬ್ರಹ್ಮಣಿಯನ್ ಸ್ವಾಮಿ ವಿರುದ್ಧ ಮೊಕದ್ದಮೆ

7

ಸುಬ್ರಹ್ಮಣಿಯನ್ ಸ್ವಾಮಿ ವಿರುದ್ಧ ಮೊಕದ್ದಮೆ

Published:
Updated:

ನವದೆಹಲಿ (ಪಿಟಿಐ): ಭಾರತದಲ್ಲಿರುವ ಮುಸ್ಲಿಂ ಮತದಾರರ ಹಕ್ಕುಗಳನ್ನು ತೆಗೆದುಹಾಕುವಂತೆ ಸಲಹೆ ಮಾಡಿ ಲೇಖನ ಬರೆದ ಜನತಾ ಪಕ್ಷದ ಅಧ್ಯಕ್ಷ ಸುಬ್ರಹ್ಮಣಿಯನ್ ಸ್ವಾಮಿ ಈಗ ಸಂಕಷ್ಟಕ್ಕೆ ಸಿಲುಕಿದ್ದಾರೆ.ಸಮುದಾಯಗಳ ನಡುವೆ ದ್ವೇಷಕ್ಕೆ ಕಾರಣವಾಗುವ ಇಂತಹ ಲೇಖನ ಬರೆದ ಸ್ವಾಮಿ ವಿರುದ್ಧ ದೆಹಲಿ ಪೊಲೀಸರು ಕ್ರಿಮಿನಲ್ ಮೊಕದ್ದಮೆ ದಾಖಲು ಮಾಡಿಕೊಂಡಿದ್ದಾರೆ.

 

ವಾಯುಯಾನ ಕ್ಷೇತ್ರದಲ್ಲಿ ಪ್ರಗತಿ

ನವದೆಹಲಿ (ಪಿಟಿಐ):
ಭಾರತದ ಆಂತರಿಕ ವಾಯುಯಾನ ಕ್ಷೇತ್ರದಲ್ಲಿ ಭಾರಿ ಏರಿಕೆ ಕಂಡು ಬಂದಿದೆ. ಆಗಸ್ಟ್ ತಿಂಗಳೊಂದರಲ್ಲೇ ಶೆ. 20ರಷ್ಟು ಏರಿಕೆಯಾಗಿದೆ. ಆದರೆ, ಇದೆ ವೇಳೆ ಜಗತ್ತಿನಾದ್ಯಂತ ಅಂತರ ರಾಷ್ಟ್ರೀಯ ವಾಯುಯಾನ ಕ್ಷೇತ್ರದ ಬೆಳವಣಿಗೆ ಗತಿ ನಿಧಾನವಾಗಿದೆ.`ಭಾರತದ ಆಂತರಿಕ ವಾಯುಯಾನದ ಮಾರುಕಟ್ಟೆಯು ಆಗಸ್ಟ್ ಒಂದರಲ್ಲೇ 19.7ರಷ್ಟು ಬೆಳವಣಿಗೆ ಕಂಡಿದೆ.

 

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry