ಬುಧವಾರ, ಜೂಲೈ 8, 2020
26 °C

ಸುಮಾತ್ರಾದಲ್ಲಿ ಭೂಕಂಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಜಕಾರ್ತ (ಎಎಫ್‌ಪಿ): ಇಂಡೋನೇಷ್ಯಾದ ಸುಮಾತ್ರ ದ್ವೀಪದ ಬಳಿ ಸಮುದ್ರದಲ್ಲಿ 34 ಕಿ.ಮೀ. ಆಳದಲ್ಲಿ ಮಂಗಳವಾರ ಮುಂಜಾನೆ ರಿಕ್ಟರ್ ಮಾಪಕದಲ್ಲಿ 5.8ರಷ್ಟಿದ್ದ ಭೂಕಂಪ ಸಂಭವಿಸಿದೆ. ಭೂಕಂಪದಿಂದ ಸುನಾಮಿಯ ಅಪಾಯ ಇಲ್ಲ ಎಂದು ಹವಾಯಿ ಮೂಲದ ಪೆಸಿಫಿಕ್ ಸುನಾಮಿ ಎಚ್ಚರಿಕೆ ಕೇಂದ್ರ ತಿಳಿಸಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.