ಬುಧವಾರ, ಮೇ 25, 2022
22 °C

ಸುರಕ್ಷಾ ಲೋಪ: 2 ವರ್ಷ ಮುನ್ನವೇ ಎಚ್ಚರಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಲಂಡನ್ (ಐಎಎನ್‌ಎಸ್): ಜಪಾನಿನ ಅಣುಸ್ಥಾವರಗಳಲ್ಲಿ ಅಳವಡಿಸಿದ್ದ ಸುರಕ್ಷಾ ಮಾನದಂಡಗಳು ಸಮರ್ಪಕವಾಗಿರಲಿಲ್ಲ ಎಂದು ಎರಡು ವರ್ಷಗಳ ಹಿಂದೆಯೇ ಎಚ್ಚರಿಕೆ ನೀಡಲಾಗಿತ್ತು ಎಂಬುದನ್ನು ವಿಕಿಲೀಕ್ಸ್ ಬಹಿರಂಗಪಡಿಸಿದೆ.

ಅಂತರರಾಷ್ಟ್ರೀಯ ಪರಮಾಣು ಶಕ್ತಿ ಸಂಸ್ಥೆಯ (ಐಎಇಎ) ಅಧಿಕಾರಿಯೊಬ್ಬರು 2008ರ ಡಿಸೆಂಬರ್‌ನಲ್ಲಿ ಈ ಕುರಿತು ಜಪಾನ್‌ಗೆ ತಿಳಿಸಿ, ಪ್ರಬಲ ಭೂಕಂಪದಿಂದ ಉದ್ಭವಿಸಬಹುದಾದ ಅಪಾಯದ ಬಗ್ಗೆ ಎಚ್ಚರಿಸಿದ್ದರು. ಆಗ ಜಪಾನ್ ನಿಗದಿತ ಮಾನದಂಡಗಳನ್ನು ಅಳವಡಿಸುವ ಭರವಸೆ ನೀಡಿತ್ತು ಎಂದು ವರದಿ ತಿಳಿಸಿದೆ.

 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.