ಸುಸ್ಥಿರ ಪ್ರಗತಿ: ಮೊಂಟೆಕ್ ವಿಶ್ವಾಸ

7

ಸುಸ್ಥಿರ ಪ್ರಗತಿ: ಮೊಂಟೆಕ್ ವಿಶ್ವಾಸ

Published:
Updated:

ಮುಂಬೈ(ಪಿಟಿಐ): ಸುಧಾರಣೆ ಕ್ರಮಗಳಿಂದ ಆರ್ಥಿಕ ಪುನಶ್ಚೇತನ ಈಗ ವೇಗ ಪಡೆದುಕೊಂಡಿದ್ದು, ಮುಂದಿನ ಆರು ತಿಂಗಳಲ್ಲಿ ಇನ್ನಷ್ಟು `ಸುಸ್ಥಿರ~ ಪ್ರಗತಿ ನಿರೀಕ್ಷಿಸಬಹುದು ಎಂದು ಕೇಂದ್ರ ಯೋಜನಾ ಆಯೋಗದ ಉಪಾಧ್ಯಕ್ಷ ಮೊಂಟೆಕ್ ಸಿಂಗ್ ಅಹ್ಲುವಾಲಿಯಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ.ಸೋಮವಾರ ಇಲ್ಲಿ ನಡೆದ ಅಂತರರಾಷ್ಟ್ರೀಯ ಬ್ಯಾಂಕಿಂಗ್ ಸಮ್ಮೇಳನದಲ್ಲಿ ಮಾತನಾಡಿದ ಅವರು, ಸರ್ಕಾರ ಇತ್ತೀಚೆಗೆ ಕೈಗೊಂಡ ಆರ್ಥಿಕ ಸುಧಾರಣೆಗಳಿಂದ ಮುಖ್ಯವಾಗಿ ಹೂಡಿಕೆದಾರರಲ್ಲಿ ಆತ್ಮವಿಶ್ವಾಸ ಮರಳಿದೆ ಎಂದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry