ಸೂಚ್ಯಂಕ ಇಳಿಕೆ

7

ಸೂಚ್ಯಂಕ ಇಳಿಕೆ

Published:
Updated:

ಮುಂಬೈ (ಪಿಟಿಐ): ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕವು ಗುರುವಾರದ ವಹಿವಾಟಿನಲ್ಲಿ 48 ಅಂಶಗಳಷ್ಟು ಕುಸಿತ ಕಂಡಿದ್ದು, 18154 ಅಂಶಗಳಿಗೆ ವಹಿವಾಟು ಕೊನೆಗೊಳಿಸಿದೆ.  ಯೂರೋಪ್ ಬಿಕ್ಕಟ್ಟಿಗೆ ಸಂಬಂಧಿಸಿದ ತ್ವರಿತ ಬೆಳವಣಿಗೆಗಳಿಂದ ಸೂಚ್ಯಂಕ ಇಳಿಕೆ ಕಂಡಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry