ಮಂಗಳವಾರ, ಮೇ 18, 2021
22 °C

ಸೂಟ್‌ಕೇಸ್‌ನಲ್ಲಿ ಯುವತಿ ಶವ ಪತ್ತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಮಹಿಳೆಯೊಬ್ಬರನ್ನು ಕೊಲೆ ಮಾಡಿ ಶವವನ್ನು ಸೂಟ್‌ಕೇಸ್‌ಗೆ ತುಂಬಿ ಎಸೆದು ಪರಾರಿಯಾಗಿರುವ ಘಟನೆ ಕೆಂಪೇಗೌಡನಗರದ ಅಪ್ಪೂರಾವ್ ರಸ್ತೆಯಲ್ಲಿ ಬುಧವಾರ ನಡೆದಿದೆ.ಕೊಲೆಯಾದ ಮಹಿಳೆ ಯಾರೆಂದು ಗೊತ್ತಾಗಿಲ್ಲ. ಆಕೆಯ ವಯಸ್ಸು ಸುಮಾರು ಇಪ್ಪತ್ತೈದು ವರ್ಷ. ಬೇರೆ ಸ್ಥಳದಲ್ಲಿ ಕೊಲೆ ಮಾಡಿ ಶವವನ್ನು ಸೂಟ್‌ಕೇಸ್‌ನಲ್ಲಿ ತುಂಬಿ ಎಸೆದು ಹೋಗಿರುವ ಸಾಧ್ಯತೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ.  ಕೆಂಪೇಗೌಡನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.