ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಉದ್ಘಾಟಿಸಿದ ಪ್ರಣವ್

7

ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಉದ್ಘಾಟಿಸಿದ ಪ್ರಣವ್

Published:
Updated:
ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಉದ್ಘಾಟಿಸಿದ ಪ್ರಣವ್

ಮೈಸೂರಿನಲ್ಲಿ ಜೆಎಸ್‌ಎಸ್‌ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ರಾಷ್ಟ್ರಪತಿ ಪ್ರಣವ್ ಮುಖರ್ಜಿ ಸೋಮವಾರ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ರಾಜ್ಯಪಾಲ ಹಂಸರಾಜ್ ಭಾರಧ್ವಾಜ್, ಮುಖ್ಯಮಂತ್ರಿ ಸಿದ್ಧರಾಮಯ್ಯ, ಕೇಂದ್ರ ಸಚಿವ ಆಸ್ಕರ್ ಫರ್ನಾಂಡಿಸ್, ಜಿಲ್ಲಾ ಉಸ್ತುವಾರಿ ಸಚಿವ ಶ್ರೀನಿವಾಸ ಪ್ರಸಾದ್ ಹಾಜರಿದ್ದರು.

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry