ಭಾನುವಾರ, ಮೇ 9, 2021
26 °C

ಸೂರಿಂಜೆ ವಿರುದ್ಧದ ಪ್ರಕರಣ ವಾಪಸು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಮಂಗಳೂರಿನ `ಮಾರ್ನಿಂಗ್ ಮಿಸ್ಟ್' ಹೋಂಸ್ಟೇನಲ್ಲಿ ಯುವತಿಯರ ಮೇಲೆ ನಡೆದ ದಾಳಿಗೆ ಸಂಬಂಧಿಸಿದಂತೆ ಪತ್ರಕರ್ತ ನವೀನ್ ಸೂರಿಂಜೆ ವಿರುದ್ಧ ದಾಖಲಿಸಿದ್ದ ಕ್ರಿಮಿನಲ್ ಮೊಕದ್ದಮೆಯನ್ನು ಹಿಂದಕ್ಕೆ ಪಡೆಯುವ ತೀರ್ಮಾನವನ್ನು ಗುರುವಾರದ ಸಂಪುಟ ಸಭೆಯಲ್ಲಿ ಕೈಗೊಳ್ಳಲಾಗಿದೆ.ಸೂರಿಂಜೆ ವಿರುದ್ಧದ ಪ್ರಕರಣವನ್ನು ಹಿಂದಕ್ಕೆ ಪಡೆಯಲು ಬಿಜೆಪಿ ಸರ್ಕಾರ ಒಮ್ಮೆ ನಿರ್ಣಯ ಕೈಗೊಂಡಿತ್ತು. ಆದರೆ, ಅಂದಿನ ಸಿ.ಎಂ ಜಗದೀಶ ಶೆಟ್ಟರ್ ಅವರು ಕಡತಕ್ಕೆ ಸಹಿ ಹಾಕಿರಲಿಲ್ಲ. ಇದರಿಂದಾಗಿ ಪ್ರಕ್ರಿಯೆ ಅಪೂರ್ಣವಾಗಿತ್ತು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.