ಬುಧವಾರ, ಮೇ 12, 2021
17 °C

ಸೆಬಿ ಕ್ರಮಗಳಿಗೆ ಸಿಐಐ ಸ್ವಾಗತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಪಿಟಿಐ): ಬಂಡವಾಳ ಮಾರುಕಟ್ಟೆಯ ನಿಯಂತ್ರಣ ಸಂಸ್ಥೆಯಾಗಿರುವ ಭಾರತೀಯ ಷೇರು ನಿಯಂತ್ರಣ ಮಂಡಳಿ (ಸೆಬಿ) ಕೈಗೊಂಡಿರುವ ಸುಧಾರಣಾ ಕ್ರಮಗಳು ಹೂಡಿಕೆದಾರರ ಆತ್ಮವಿಶ್ವಾಸ ಹೆಚ್ಚಿಸಲು ನೆರವಾಗಲಿವೆ ಎಂದು ಭಾರತೀಯ ಕೈಗಾರಿಕಾ ಒಕ್ಕೂಟ (ಸಿಐಐ) ಬಣ್ಣಿಸಿದೆ.ಹೂಡಿಕೆದಾರರ ಹಲವಾರು  ಅಗತ್ಯಗಳನ್ನು ಈಡೇರಿಸುವ ನಿಟ್ಟಿನಲ್ಲಿ ನಿಯಮಾವಳಿ ಸರಳೀಕರಣಕ್ಕೆ ಕೈಗೊಂಡಿರುವ ಕ್ರಮಗಳು ದೇಶಿ ಷೇರುಪೇಟೆಯಲ್ಲಿ ಹೂಡಿಕೆದಾರರ ವಿಶ್ವಾಸ ಹೆಚ್ಚಿಸಲಿದೆ. ಅಂತರರಾಷ್ಟ್ರೀಯ ಬಂಡವಾಳ ಹೂಡಿಕೆ ಸಮುದಾಯಕ್ಕೂ ಸರಿಯಾದ ಸಂದೇಶ ರವಾನಿಸಲಿದೆ ಎಂದು `ಸಿಐಐ~ನ ಮಹಾ ನಿರ್ದೇಶಕ ಚಂದ್ರಜೀತ್ ಬ್ಯಾನರ್ಜಿ ಅಭಿಪ್ರಾಯಪಟ್ಟಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.