ಶನಿವಾರ, ಜೂನ್ 12, 2021
28 °C

ಸೆಮಿಫೈನಲ್‌ಗೆ ಸೈನಾ ನೆಹ್ವಾಲ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಸೈನಾ ನೆಹ್ವಾಲ್ ಸ್ವಿಟ್ಜರ್‌ಲೆಂಡ್‌ನ ಬಾಸೆಲ್‌ನಲ್ಲಿ ನಡೆಯುತ್ತಿರುವ ಸ್ವಿಸ್ ಓಪನ್ ಬ್ಯಾಡ್ಮಿಂಟನ್ ಟೂರ್ನಿಯ ಸೆಮಿಫೈನಲ್ ಪ್ರವೇಶಿಸಿದರು. ಶುಕ್ರವಾರ ನಡೆದ ಕ್ವಾರ್ಟರ್ ಫೈನಲ್‌ನಲ್ಲಿ ಅವರು 21-12, 21-13 ರಲ್ಲಿ ಚೀನಾದ ಕ್ಸಿನ್ ಲಿಯು ವಿರುದ್ಧ ಜಯ ಪಡೆದರು.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.