ಸೋಮವಾರ, ಮೇ 23, 2022
28 °C

ಸೆರಾಮ್ಸ ಕರ್ತವ್ಯ ಅಧಿಕಾರಿಯಾಗಿ ಡಾ. ಸುಧೀಂದ್ರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು:  ವಿಮಾನಗಳ ನಿರ್ವಹಣೆ ಮತ್ತು ವ್ಯವಸ್ಥೆಯ ಶಿಕ್ಷಣ ಹಾಗೂ ಸಂಶೋಧನಾ ಕೇಂದ್ರದ (ಸೆರಾಮ್ಸ)  ಬೆಂಗಳೂರಿನ ಪ್ರಾದೇಶಿಕ ಕಚೇರಿಯ ವಿಶೇಷ ಕರ್ತವ್ಯ ಅಧಿಕಾರಿಯಾಗಿ ಇಂದಿರಾ ಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾಲಯದ (ಇಗ್ನೊ) ನವದೆಹಲಿ ಕೇಂದ್ರದ ನಿರ್ದೇಶಕ ಡಾ.ಬಿ.ಎಸ್. ಸುಧೀಂದ್ರ ಅವರನ್ನು ನೇಮಕ ಮಾಡಲಾಗಿದೆ.ಸೆರಾಮ್ಸ ಸಂಸ್ಥೆ ಆರಂಭಿಸಲಿರುವ ವಿಮಾನ ತಂತ್ರಜ್ಞಾನ ಮತ್ತು ನಿರ್ವಹಣೆ ಕುರಿತ ಬಿ.ಟೆಕ್ ಕೋರ್ಸ್ ಅನ್ನು ದೇಶದ ಉನ್ನತ ವೈಮಾನಿಕ ಸಂಶೋಧನಾ ಸಂಸ್ಥೆಗಳ 35ಕ್ಕೂ ಹೆಚ್ಚು ತಂತ್ರಜ್ಞರು ಸಿದ್ಧಪಡಿಸಿದ್ದಾರೆ ಎಂದು ಇಗ್ನೊ ಪ್ರಕಟಣೆ ತಿಳಿಸಿದೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.