ಸೆ. 8 ರಿಂದ ರಾಜ್ಯಮಟ್ಟದ ಬ್ಯಾಡ್ಮಿಂಟನ್

ಗುರುವಾರ , ಮೇ 23, 2019
29 °C

ಫಲಿತಾಂಶ (ಮುನ್ನಡೆ+ಗೆಲುವು) 0/542LIVE

ಸೆ. 8 ರಿಂದ ರಾಜ್ಯಮಟ್ಟದ ಬ್ಯಾಡ್ಮಿಂಟನ್

Published:
Updated:

ಹಾವೇರಿ: ರಾಜ್ಯ ಹಾಗೂ ಜಿಲ್ಲಾ ಬ್ಯಾಡ್ಮಿಂಟನ್ ಸಂಸ್ಥೆ, ಸ್ಥಳೀಯ ಲಯನ್ಸ್ ಕ್ಲಬ್ ಆಶ್ರಯದಲ್ಲಿ ಹಮ್ಮಿಕೊಂಡಿರುವ ರಾಜ್ಯ ಮಟ್ಟದ 10ನೇ ಬ್ಯಾಡ್ಮಿಂಟನ್ ಟೂರ್ನಿ ಸೆ.8ರಿಂದ 11ರ ವರೆಗೆ ನಗರದ ಜಿಲ್ಲಾ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಲಿದೆ.`19 ವರ್ಷದೊಳಗಿನವರ ಸಿಂಗಲ್ಸ್, ಡಬಲ್ಸ್, ಮುಕ್ತ ಸಿಂಗಲ್ಸ್, ಡಬಲ್ಸ್ ಹಾಗೂ ಮಿಕ್ಸಡ್ ಡಬಲ್ಸ್ ವಿಭಾಗಗಳಲ್ಲಿ ಪಂದ್ಯಗಳು ನಡೆಯಲಿವೆ~ ಎಂದು ಜಿಲ್ಲಾ ಬ್ಯಾಡ್ಮಿಂಟನ್ ಸಂಸ್ಥೆಯ ಗೌರವ ಕಾರ್ಯದರ್ಶಿ ಶಿವರಾಜ ಸಿ.ಮರ್ತೂರ ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.`ಧಾರವಾಡದ ಅಜೇಯ ಪಾಟೀಲ, ಬೆಂಗಳೂರಿನ ಶಿವಕುಮಾರ, ಅಮಿತ್, ಚಿಕ್ಕಮಗಳೂರು ಜಿಲ್ಲೆಯ ಕೊಪ್ಪದ ರಿಯಾಜ್  ಮುಂತಾದವರು ಗಮನ ಸೆಳೆಯಲಿದ್ದಾರೆ. ಬೆಂಗಳೂರಿನ ಆರ್.ಸುರೇಶ ಕುಮಾರ ಸೇರಿದಂತೆ ಐವರು ನಿರ್ಣಾಯಕರಾಗಿರುತ್ತಾರೆ, ಯೋನೆಕ್ಸ್ ಸನ್‌ರೈಸ್ ಕಂಪೆನಿ ಟೂರ್ನಿಯ ಪ್ರಾಯೋಜಕತ್ವವನ್ನು ವಹಿಸಿದೆ~  ಎಂದು ಅವರು ತಿಳಿಸಿದರು.

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry