ಗುರುವಾರ , ಜೂನ್ 24, 2021
24 °C

ಸೆ.20ಕ್ಕೆ ನ್ಯೂಜಿಲೆಂಡ್‌ನಲ್ಲಿ ಚುನಾವಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವೆಲ್ಲಿಂಗ್ಟನ್‌ (ಐಎಎನ್‌ಎಸ್‌): ದೇಶದಲ್ಲಿ ಸೆ.20ರಂದು ಸಾರ್ವತ್ರಿಕ  ಚುನಾವಣೆ ನಡೆಯಲಿದೆ ಎಂದು ನ್ಯೂಜಿಲೆಂಡ್‌ ಪ್ರಧಾನಿ ಜಾನ್‌ ಕೀ ಘೋಷಿಸಿದ್ದಾರೆ. ಚುನಾವಣೆಗೂ ಮೊದಲು ದೇಶದ ಜನತೆಯ ಆಯ್ಕೆ­ಗಾಗಿ ಅಧಿಕ ಸಮಯವನ್ನು ಮೀಸಲಿಡಲಾಗಿದೆ ಎಂದು ಪ್ರಧಾನಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.