ಶುಕ್ರವಾರ, ಏಪ್ರಿಲ್ 16, 2021
31 °C

ಸೇಂಟ್ ಜೋಸೆಫ್ಸ್ ಹೈಸ್ಕೂಲ್‌ಗೆ ಜಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಸೇಂಟ್ ಜೋಸೆಫ್ಸ್ ಬಾಲಕರ ಹೈಸ್ಕೂಲ್ ತಂಡದವರು ಇಲ್ಲಿ ನಡೆಯುತ್ತಿರುವ ಫಾದರ್ ಎರಿಕ್ ವಾಜ್ ಸ್ಮಾರಕ ಹಾಕಿ ಟೂರ್ನಿಯ ಪಂದ್ಯದಲ್ಲಿ 1-0 ರಲ್ಲಿ ವಿದ್ಯಾಶಿಲ್ಪ ಅಕಾಡೆಮಿ ವಿರುದ್ಧ ಜಯ ಪಡೆದರು.ಗುರುವಾರ ನಡೆದ ಪಂದ್ಯದ 9ನೇ ನಿಮಿಷದಲ್ಲಿ ದೇಶ್ ಮುತ್ತಣ್ಣ ವಿಜೇತ ತಂಡಕ್ಕೆ ಗೋಲು ತಂದಿತ್ತರು.

ಸೀನಿಯರ್ ಬಾಲಕರಿಗಾಗಿ ನಡೆಯುತ್ತಿರುವ ಸೆಂಟಿನರಿ ಶೀಲ್ಡ್ ಹಾಕಿ ಟೂರ್ನಿಯ ಪಂದ್ಯದಲ್ಲಿ ಕೆಥೆಡ್ರಲ್ ಹೈಸ್ಕೂಲ್ ಮತ್ತು ಬಿಷಪ್ ಕಾಟನ್ ಬಾಲಕರ ಶಾಲಾ ತಂಡಗಳು 2-2 ಗೋಲುಗಳ ಡ್ರಾ ಸಾಧಿಸಿದವು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.