ಸೇನಾ ಅಧಿಕಾರಿಗಳಿಗೆ ಸಮನ್ಸ್: ತಡೆಯಾಜ್ಞೆಗೆ ಹೈಕೋರ್ಟ್ ನಕಾರ

ಭಾನುವಾರ, ಜೂಲೈ 21, 2019
27 °C

ಸೇನಾ ಅಧಿಕಾರಿಗಳಿಗೆ ಸಮನ್ಸ್: ತಡೆಯಾಜ್ಞೆಗೆ ಹೈಕೋರ್ಟ್ ನಕಾರ

Published:
Updated:

ನವದೆಹಲಿ (ಪಿಟಿಐ): ಲೆಫ್ಟಿನೆಂಟ್ ಜನರಲ್ ತೇಜೀಂದರ್ ಸಿಂಗ್ ಅವರು ಸಲ್ಲಿಸಿದ ಕ್ರಿಮಿನಲ್ ಮಾನನಷ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಸೇನಾ ಅಧಿಕಾರಿಗಳಿಗೆ ವಿಚಾರಣಾ ನ್ಯಾಯಾಲಯ ಕಳುಹಿಸಿದ ಸಮನ್ಸ್ ಗೆ ತಡೆಯಾಜ್ಞೆ ನೀಡಲು ದೆಹಲಿ ಹೈಕೋರ್ಟ್ ಸೋಮವಾರ ನಿರಾಕರಿಸಿದೆ.ಸೇನಾ ಸಿಬ್ಬಂದಿಯ ಉಪ ಮುಖ್ಯಸ್ಥ ಎಸ್.ಕೆ. ಸಿಂಗ್ ಸೇರಿದಂತೆ ಮೂವರೂ ಸೇನಾ ಅಧಿಕಾರಿಗಳಿಗೆ ಜುಲೈ 20ರಂದು ವಿಚಾರಣಾ ನ್ಯಾಯಾಲಯದ ಮುಂದೆ ಹಾಜರಾಗುವಂತೆ ಹೈಕೋರ್ಟ್ ಸೂಚಿಸಿತು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry