ಗುರುವಾರ , ಜುಲೈ 29, 2021
26 °C

ಸೇನಾ ಭರ್ತಿ ರ‍್ಯಾಲಿ ರದ್ದು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಗದಗ:  ಜುಲೈ 3ರಿಂದ 10ರವರೆಗೆ ಚಿಕ್ಕಮಗಳೂರಿನ ಸೆಂಟೆನರಿ  ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ, ಭೂ ಸೇನಾ ಭರ್ತಿ ರ‍್ಯಾಲಿಯನ್ನು ಕಾರಣಾಂತರದಿಂದ ರದ್ದುಗೊಳಿಸಲಾಗಿದೆ ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.