ಸೇನಾ ಮಾಜಿ ಮುಖ್ಯಸ್ಥ ಕೃಷ್ಣರಾವ್ ನಿಧನ

ನವದೆಹಲಿ(ಪಿಟಿಐ): 1971ರಲ್ಲಿ ಬಾಂಗ್ಲಾದೇಶ ವಿಮೋಚನಾ ಯುದ್ಧದಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಭೂ ಸೇನೆಯ ಮಾಜಿ ಮುಖ್ಯಸ್ಥ ಜನರಲ್ ಕೆ. ವಿ. ಕೃಷ್ಣರಾವ್ (92) ಇಲ್ಲಿನ ಸೇನಾ ಆಸ್ಪತ್ರೆಯಲ್ಲಿ ಶನಿವಾರ ಹೃದಯಾಘಾತದಿಂದ ನಿಧನ ಹೊಂದಿದರು.
ಸೇನಾ ಕಾರ್ಯಾಚರಣೆ ಬಿರುಸಾಗಿದ್ದ ಸಂದರ್ಭದಲ್ಲಿ ರಾವ್, ಜಮ್ಮು ಮತ್ತು ಕಾಶ್ಮೀರದ ರಾಜ್ಯಪಾಲರಾಗಿಯೂ ಸೇವೆ ಸಲ್ಲಿಸಿದ್ದರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.