ಸೇವಾ ತೆರಿಗೆ -ಅವಧಿ ವಿಸ್ತರಣೆ

7

ಸೇವಾ ತೆರಿಗೆ -ಅವಧಿ ವಿಸ್ತರಣೆ

Published:
Updated:

ನವದೆಹಲಿ (ಪಿಟಿಐ): ಪ್ರಸಕ್ತ ಹಣಕಾಸು ವರ್ಷದ ಏಪ್ರಿಲ್-ಜೂನ್ ತ್ರೈಮಾಸಿಕ ಅವಧಿಯ ಸೇವಾ ತೆರಿಗೆ ಲೆಕ್ಕಪತ್ರ ಸಲ್ಲಿಕೆ ಅವಧಿಯನ್ನು ಕಂದಾಯ ಇಲಾಖೆ ನವೆಂಬರ್ 25ರವರೆಗೆ ವಿಸ್ತರಿಸಿದೆ. ಸೇವಾ ತೆರಿಗೆ ರಿಟರ್ನ್ಸ್ ಸಲ್ಲಿಸಲು ಅಕ್ಟೋಬರ್ 25 ಕೊನೆಯ ದಿನವಾಗಿತ್ತು. ಆದರೆ, ತಾಂತ್ರಿಕ ದೋಷದ ಹಿನ್ನೆಲೆಯಲ್ಲಿ ಈ ಅವಧಿಯನ್ನು ಒಂದು ತಿಂಗಳು ವಿಸ್ತರಿಸಲಾಗಿದೆ ಎಂದು ಇಲಾಖೆ ಹೇಳಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry