ಶುಕ್ರವಾರ, ಮೇ 7, 2021
26 °C

ಸೈಪ್ರಸ್ ಹಡಗು ಬಿಡುಗಡೆಗೆ ತಡೆ- ಕೋರ್ಟ್ ನಕಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಪಿಟಿಐ): ಮುಂಬೈ ಬಂದರಿನಲ್ಲಿ ಭಾರತದ ನೌಕಾಪಡೆ ಹಡಗಿಗೆ ಡಿಕ್ಕಿ ಹೊಡೆದು ಹಾನಿ ಮಾಡಿದ ಸೈಪ್ರಸ್‌ನ ವಾಣಿಜ್ಯ ಹಡಗು ಬಿಡುಗಡೆಗೆ ತಡೆ ನೀಡಲು ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿದೆ.ಕೇಂದ್ರ ಸರ್ಕಾರದ ಮನವಿಯನ್ನು ತಿರಸ್ಕರಿಸಿದ ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ ಎಚ್.ಎಲ್. ದತ್ತು ಮತ್ತು ಸಿ.ಕೆ. ಪ್ರಸಾದ ನೇತೃತ್ವದ ಪೀಠ, ಈ ಹಂತದಲ್ಲಿ ಮಧ್ಯಂತರ ಆದೇಶ ಹೊರಡಿಸುವುದಿಲ್ಲ ಎಂದು ಹೇಳಿದೆ.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.