ಸೋನಿಯಾ ಅಮೆರಿಕಕ್ಕೆ

7

ಸೋನಿಯಾ ಅಮೆರಿಕಕ್ಕೆ

Published:
Updated:

ನವದೆಹಲಿ (ಪಿಟಿಐ): ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ವೈದ್ಯಕೀಯ ಪರೀಕ್ಷೆಗಾಗಿ ಸೋಮವಾರ ಸಂಜೆ ಅಮೆರಿಕಕ್ಕೆ ಪ್ರಯಾಣ ಬೆಳಸಲಿದ್ದಾರೆ ಎಂದು ಪಕ್ಷದ ಹಿರಿಯ ಮುಖಂಡರೊಬ್ಬರು ತಿಳಿಸಿದ್ದಾರೆ.ವೈದ್ಯಕೀಯ ಪರೀಕ್ಷೆಗಾಗಿ ಆರು ತಿಂಗಳ ಅವಧಿಯಲ್ಲಿ 2ನೇ ಬಾರಿಗೆ ಅಮೆರಿಕಾಕಕ್ಕೆ ಪ್ರಯಾಣ ಮಾಡುತ್ತಿದ್ದು, ಈ ಕುರಿತು ಮಾಹಿತಿ ನೀಡಲು ಅವರು ನಿರಾಕರಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry