ಸೋನಿಯಾ ಪ್ರಭಾವಿ
ನ್ಯೂಯಾರ್ಕ್ (ಪಿಟಿಐ): ಫೋಬ್ಸ್ ನಿಯತಕಾಲಿಕೆ ಪಟ್ಟಿ ಮಾಡಿರುವ ವಿಶ್ವದ 100 ಮಂದಿ ಪ್ರಭಾವಿ ಮಹಿಳೆಯರ ಪೈಕಿ ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ 6ನೇ ಸ್ಥಾನ ಪಡೆದಿದ್ದು ಅಮೆರಿಕದ ಮಿಶೆಲ್ ಒಬಾಮ ಅವರಿಗಿಂತ ಮುಂದಿದ್ದಾರೆ.
ಜರ್ಮನಿಯ ಚಾನ್ಸೆಲರ್ ಏಂಜೆಲಾ ಮಾರ್ಕೆಲ್ ಎರಡನೇ ವರ್ಷವೂ ಮೊದಲ ಸ್ಥಾನದಲ್ಲಿದ್ದಾರೆ.
ಪಟ್ಟಿಯನ್ನು ಬುಧವಾರ ಬಿಡುಗಡೆ ಮಾಡಲಾಗಿದೆ. ಸೋನಿಯಾ ಕಳೆದ ವರ್ಷ 7ನೇ ಸ್ಥಾನದಲ್ಲಿದ್ದರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.