ಸೋಮವಾರ ಸಂಪುಟ ಸಭೆ

7

ಸೋಮವಾರ ಸಂಪುಟ ಸಭೆ

Published:
Updated:

ಬೆಳಗಾವಿ: ಇಲ್ಲಿನ ಸುವರ್ಣ ವಿಧಾನಸೌಧದಲ್ಲಿ ಮೊದಲ ಸಚಿವ ಸಂಪುಟ ಸಭೆ ಸೋಮವಾರ ನಡೆಯಲಿದೆ. ಅಂದು ಸಂಜೆ 6ಕ್ಕೆ ಸಂಪುಟ ಸಭೆ ಸೇರಲಿದ್ದು, ಈ ಭಾಗದ ಅನೇಕ ಅಭಿವೃದ್ಧಿ ಯೋಜನೆಗಳಿಗೆ ಅನುಮತಿ ನೀಡುವ ಸಾಧ್ಯತೆ ಇದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry