ಸೋಮವಾರ, ಏಪ್ರಿಲ್ 19, 2021
32 °C

ಸೋಮಶೇಖರ ರೆಡ್ಡಿ ಬದಲಾವಣೆ: ಕಾನೂನು ತಜ್ಞರೊಂದಿಗೆ ಚರ್ಚೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕರ್ನಾಟಕ ಹಾಲು ಮಹಾಮಂಡಳಿ ಅಧ್ಯಕ್ಷ ಜಿ.ಸೋಮಶೇಖರ ರೆಡ್ಡಿ ನ್ಯಾಯಾಂಗ ಬಂಧನದಲ್ಲಿ ಇರುವುದರಿಂದ ಕೆಎಂಎಫ್‌ನ ದೈನಂದಿನ ಚಟುವಟಿಕೆಗಳಿಗೆ ತೊಂದರೆಯಾಗಿದೆ ಎಂದು ಕೆ.ಎಸ್. ಈಶ್ವರಪ್ಪ ಹೇಳಿದರು.ಈ ಹಿನ್ನೆಲೆಯಲ್ಲಿ ಕೆಎಂಎಫ್ ಅಧ್ಯಕ್ಷ ಸ್ಥಾನದಿಂದ ಅವರನ್ನು ಬದಲಾಯಿಸಲು ಸಾಧ್ಯವೇ ಎಂಬ ಕುರಿತು ಕಾನೂನು ತಜ್ಞರ ಜತೆ ಚರ್ಚಿಸಿ, ಶೀಘ್ರ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.