ಮಂಗಳವಾರ, ಜೂನ್ 22, 2021
22 °C

ಸೌಖ್ಯ ಪಲ್ಲವಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕುಸಿದುಹೋದ ಹಾಗೆ ಅನಿಸುತ್ತಿದೆಯೆ? ಮೂಗಿನಿಂದ ದೀರ್ಘವಾಗಿ ಉಸಿರೆಳೆದುಕೊಳ್ಳುತ್ತಾ ಮೂರರವರೆಗೆ ಎಣಿಸುತ್ತಾ ಶಾಂತಿ ಹಾಗೂ ಸಕಾರಾತ್ಮಕ ಭಾವನೆಗಳ ಮೇಲೆ ಗಮನ ಕೇಂದ್ರೀಕರಿಸಿ. ನಂತರ ಐದರವರೆಗೆ ಎಣಿಸುತ್ತಾ ನಕಾರಾತ್ಮಕ ಚಿಂತನೆಗಳನ್ನು ಹೊರಹಾಕಿ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.