ಸೋಮವಾರ, ಮೇ 10, 2021
19 °C
ಕುಂದು ಕೊರತೆ

ಸೌಲಭ್ಯಗಳ ಕೊರತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಡವರು ಮತ್ತು ಕಡು ಬಡವರಿಗೆ ಇಂದಿರಾಗಾಂಧಿ ಮಕ್ಕಳ ಆಸ್ಪತ್ರೆ ಉತ್ತಮ ಸೇವೆ ನೀಡುತ್ತಿದೆ. ಆಸ್ಪತ್ರೆಗೆ ಬರುತ್ತಿರುವವರ ಸಂಖ್ಯೆಯೂ ಹೆಚ್ಚಾಗುತ್ತಿದೆ. ಎಲ್ಲರಿಗೂ ಉತ್ತಮ ಚಿಕಿತ್ಸೆ ನೀಡಲು ಆಸ್ಪತ್ರೆ ಸಿಬ್ಬಂದಿ ಶಕ್ತಿಮೀರಿ ಯತ್ನಿಸುತ್ತಿದ್ದಾರೆ.ರಾಜ್ಯದ ವಿವಿಧ ಜಿಲ್ಲೆಗಳಿಂದ ಪೋಷಕರು ತಮ್ಮ ಮಕ್ಕಳನ್ನು ಹೊತ್ತು ಇಲ್ಲಿಗೆ ಬರುತ್ತಾರೆ. ಆರೋಗ್ಯ ಸಚಿವರು ಶೀಘ್ರ ಇತ್ತ ಗಮನ ಹರಿಸಬೇಕು.ಪೋಷಕರು ಮತ್ತು ಮಕ್ಕಳು  ಕುಳಿತುಕೊಳ್ಳಲು ಆಸನಗಳು, ಸಭಾಂಗಣ, ಪಾರ್ಕಿಂಗ್‌, ಉಪಾಹಾರ ಗೃಹದ ಸೌಲಭ್ಯ ಕಲ್ಪಿಸಬೇಕು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.