ಸ್ಕ್ವಾಷ್: ಕ್ವಾರ್ಟರ್ ಫೈನಲ್‌ಗೆ ದೀಪಿಕಾ ಪಲ್ಲಿಕಲ್

ಸೋಮವಾರ, ಮೇ 20, 2019
28 °C

ಸ್ಕ್ವಾಷ್: ಕ್ವಾರ್ಟರ್ ಫೈನಲ್‌ಗೆ ದೀಪಿಕಾ ಪಲ್ಲಿಕಲ್

Published:
Updated:

ಕ್ಯಾನ್‌ಬೆರಾ (ಪಿಟಿಐ): ಭಾರತದ ದೀಪಿಕಾ ಪಲ್ಲಿಕಲ್ ಇಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯನ್ ಓಪನ್ ಸ್ಕ್ವಾಷ್ ಟೂರ್ನಿಯಲ್ಲಿ ಅಚ್ಚರಿಯ ಫಲಿತಾಂಶ ನೀಡುವ ಮೂಲಕ ಕ್ವಾರ್ಟರ್ ಫೈನಲ್ ಪ್ರವೇಶಿಸಿದರು.ನ್ಯಾಷನಲ್ ಕನ್ವೆನ್ಷನ್ ಸೆಂಟರ್‌ನಲ್ಲಿ ಗುರುವಾರ ನಡೆದ ಪಂದ್ಯದಲ್ಲಿ ದೀಪಿಕಾ ಆರನೇ ಶ್ರೇಯಾಂಕದ ಆಟಗಾರ್ತಿ ಫ್ರಾನ್ಸ್‌ನ ಕ್ಯಾಮಿಲಾ ಸೆರ್ಮ್ ವಿರುದ್ಧ 3-1 ಅಂತರದ ಜಯ ಪಡೆದರು. ಇಲ್ಲಿ 11ನೇ ಶ್ರೇಯಾಂಕ ಹೊಂದಿರುವ ದೀಪಿಕಾ ಮೊದಲ ಗೇಮ್‌ಅನ್ನು 3-11 ರಲ್ಲಿ ಕಳೆದುಕೊಂಡರು. ಆ ಬಳಿಕ ಅತ್ಯುತ್ತಮ ಪ್ರದರ್ಶನ ನೀಡಿ ಮುಂದಿನ ಗೇಮ್‌ಗಳಲ್ಲಿ 11-9, 11-9, 11-6 ರಲ್ಲಿ ಜಯ ಪಡೆದು ಕ್ವಾರ್ಟರ್ ಫೈನಲ್‌ಗೆ ಮುನ್ನಡೆದರು.

ದೀಪಿಕಾ ಎಂಟರಘಟ್ಟದ ಪಂದ್ಯದಲ್ಲಿ ಅಮೆರಿಕದ ಅಮಂಡಾ ಸೊಬಿ ವಿರುದ್ಧ ಪೈಪೋಟಿ ನಡೆಸುವರು.

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry