ಶುಕ್ರವಾರ, ಜೂನ್ 25, 2021
29 °C

ಸ್ತ್ರೀ ಎಂದರೆ ಅಷ್ಟೇ ಸಾಕೆ?...

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

'ಹಸುರನುಟ್ಟ ಬೆಟ್ಟಗಳಲಿ ಮೊಲೆಹಾಲಿನ ಹೊಳೆಯನಿಳಿಸಿ ಬಯಲ ಹಸುರ ನಗಿಸಿದಾಕೆ ನಿನಗೆ ಬೇರೆ ಹೆಸರು ಬೇಕೆ? ಸ್ತ್ರೀ ಎಂದರೆ ಅಷ್ಟೇ ಸಾಕೆ?' ಎಂಬ ಕವಿ ಜಿ.ಎಸ್.ಶಿವರುದ್ರಪ್ಪ ಅವರ ಕವಿತೆ ಸಾಲಿನ ರೂಪಕದಂತೆ ಕಂಡು ಬರುವ ಈ ಮರಳು ಶಿಲ್ಪವನ್ನು ವಿಶ್ವ ಮಹಿಳಾ ದಿನಾಚರಣೆ ನಿಮಿತ್ತ ಪುರಿಯ ಕಡಲ ತೀರದಲ್ಲಿ ಮರಳು ಶಿಲ್ಪ ಕಲಾವಿದ ಮಾನಸ್ ಸಾಹೂ ಅವರು ಗುರುವಾರ ರಚಿಸಿದ್ದಾರೆ. - ಪಿಟಿಐ ಚಿತ್ರ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.