ಶುಕ್ರವಾರ, ಮೇ 14, 2021
29 °C

ಸ್ಪಷ್ಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕೆ.ಆರ್.ಪುರ ಸಮೀಪದ ಟಿ.ಸಿ.ಪಾಳ್ಯದಲ್ಲಿ ಗುರುವಾರ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದ ಕಾನ್‌ಸ್ಟೇಬಲ್ ಹೆಸರು ವಸಂತಕುಮಾರ್ (34) ಎಂದು ಪೊಲೀಸರು ತಿಳಿಸಿದ್ದಾರೆ.ಆದರೆ, `ಪ್ರಜಾವಾಣಿ~ಯ ಭಾನುವಾರದ (ಏ.15) ಸಂಚಿಕೆಯಲ್ಲಿ ವಸಂತಕುಮಾರ್ ಅವರ ಹೆಸರಿನ ಬದಲಿಗೆ ವಾಸುದೇವ್ ಎಂದು ತಪ್ಪಾಗಿ ವರದಿಯಾಗಿತ್ತು.ನಗರ ಸಶಸ್ತ್ರ ಮೀಸಲು ಪೊಲೀಸ್ ಪಡೆಯಲ್ಲಿ ಕಾನ್‌ಸ್ಟೇಬಲ್ ಆಗಿದ್ದ ವಸಂತಕುಮಾರ್ ಅವರು ದೀರ್ಘ ಕಾಲದಿಂದ ಕರ್ತವ್ಯಕ್ಕೆ ಗೈರು ಹಾಜರಾಗಿದ್ದ ಹಿನ್ನೆಲೆಯಲ್ಲಿ ಹಿರಿಯ ಅಧಿಕಾರಿಗಳು ಅವರನ್ನು 2010ರಲ್ಲಿ ಸೇವೆಯಿಂದ ವಜಾಗೊಳಿಸಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.