ಶನಿವಾರ, ಏಪ್ರಿಲ್ 17, 2021
32 °C

ಸ್ಪಾಟ್ ರ್ಯಾಕಿಂಗ್ ಪಟ್ಟಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ದ್ವಿತೀಯ ಪಿಯುಸಿಯಲ್ಲಿ ಎಲೆಕ್ಟ್ರಾನಿಕ್ಸ್ ಮತ್ತು ಕಂಪ್ಯೂಟರ್ ಸೈನ್ಸ್ ವಿಷಯಗಳನ್ನು ತೆಗೆದುಕೊಂಡಿರುವ ವಿದ್ಯಾರ್ಥಿಗಳಿಗೆ ಎಂಜಿನಿಯರಿಂಗ್ ಕೋರ್ಸ್‌ಗಳ ಪ್ರವೇಶಕ್ಕಾಗಿ ಶನಿವಾರ ಸ್ಪಾಟ್ ರ‌್ಯಾಂಕಿಂಗ್ ಪಟ್ಟಿಯನ್ನು ಪ್ರಕಟಿಸಲಾಗುತ್ತದೆ.



ಎಲೆಕ್ಟ್ರಾನಿಕ್ಸ್ ಮತ್ತು ಕಂಪ್ಯೂಟರ್ ಸೈನ್ಸ್ ವಿಷಯಗಳನ್ನು ವ್ಯಾಸಂಗ ಮಾಡಿರುವ ವಿದ್ಯಾರ್ಥಿಗಳನ್ನೂ ಎಂಜಿನಿಯರಿಂಗ್ ಕೋರ್ಸ್‌ಗಳ ಪ್ರವೇಶಕ್ಕೆ ಪರಿಗಣಿಸಿ ಎಂದು ಹೈಕೋರ್ಟ್ ತೀರ್ಪು ನೀಡಿರುವುದರಿಂದ ಸ್ಪಾಟ್ ರ‌್ಯಾಂಕಿಂಗ್ ಪಟ್ಟಿ ಪ್ರಕಟಿಸಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ವಿ.ರಶ್ಮಿ `ಪ್ರಜಾವಾಣಿ~ಗೆ ತಿಳಿಸಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.