ಸ್ಫೋಟ: 34 ಸಾವು

7

ಸ್ಫೋಟ: 34 ಸಾವು

Published:
Updated:

ಇಸ್ಲಾಮಾಬಾದ್ (ಪಿಟಿಐ): ಪಾಕಿಸ್ತಾನದ ವಾಯವ್ಯ ಭಾಗದ ಹಿಂಸಾಪೀಡಿತ ಕುರ‌್ರಂ ಬುಡಕಟ್ಟು ಪ್ರದೇಶದಲ್ಲಿ ಶಿಯಾ ಮುಸ್ಲಿಮರ ಮಸೀದಿ ಮುಂಭಾಗದಲ್ಲಿ ನಡೆದ ಆತ್ಮಾಹುತಿ ದಾಳಿಯಲ್ಲಿ ಕನಿಷ್ಠ 34 ಜನ ಮೃತಪಟ್ಟು ಇತರ 40 ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ.ರುವ ಘಟನೆ ಶುಕ್ರವಾರ ನಡೆದಿದೆ. ಮೋಟಾರ್ ಸೈಕಲ್‌ನಲ್ಲಿ ಬಂದ ಆತ್ಮಾಹುತಿ ದಾಳಿಕೋರ, ಮಸೀದಿ ಮುಂಭಾಗದಲ್ಲಿ ಪ್ರಾರ್ಥನೆಗಾಗಿ ಜನರು ಸೇರಿದ್ದ ಸಂದರ್ಭದಲ್ಲಿ ತನ್ನನ್ನು ತಾನೇ ಸ್ಫೋಟಿಸಿಕೊಂಡಿದ್ದಾನೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry