ಶುಕ್ರವಾರ, ಮೇ 7, 2021
22 °C

ಸ್ಫೋಟ: 7ಮಂದಿ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಇಸ್ಲಾಮಾಬಾದ್ (ಪಿಟಿಐ): ವಾಯವ್ಯ ಪಾಕಿಸ್ತಾನದ ಖೈಬರ್ ಪ್ರಾಂತ್ಯದ ಬುಡಕಟ್ಟು ಪ್ರದೇಶದಲ್ಲಿ ಪ್ರಯಾಣಿಕರ ವಾಹನವೊಂದನ್ನು ಗುರಿಯಾಗಿ ಭಯೋತ್ಪಾದಕರು ನಡೆಸಿದ ಬಾಂಬ್ ದಾಳಿಯಲ್ಲಿ ಸುಮಾರು 7 ಮಂದಿ ಸತ್ತಿದ್ದು, ಒಂಬತ್ತು ಮಂದಿ ಗಾಯಗೊಂಡಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.