ಬುಧವಾರ, ಏಪ್ರಿಲ್ 14, 2021
31 °C

ಸ್ಫೋಟ: 8 ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಔರಿಯಾ, ಉತ್ತರಪ್ರದೇಶ (ಪಿಟಿಐ): ದೀಪಾವಳಿ ಹಬ್ಬಕ್ಕೆಂದು ಅಕ್ರಮವಾಗಿ ಪಟಾಕಿಗಳನ್ನು ತಯಾರಿಸುತ್ತಿದ್ದ ಮನೆಯಲ್ಲಿ ಸ್ಫೋಟ ಸಂಭವಿಸಿ ಒಂದೇ ಕುಟುಂಬದ ಆರು ಜನರು ಸೇರಿದಂತೆ ಒಟ್ಟು ಎಂಟು ಮಂದಿ ಮೃತಪಟ್ಟು, ಇತರ 12 ಜನರು ಗಾಯಗೊಂಡ ದಾರುಣ ಘಟನೆ ಮಂಗಳವಾರ ನಡೆದಿದೆ.



ಬೇಲಾ ಪೊಲೀಸ್ ಠಾಣಾ ವ್ಯಾಪ್ತಿಯ ಯಕೂಬ್‌ಪುರ ಪಟ್ಟಣದಲ್ಲಿನ ಮನೆಯೊಂದರಲ್ಲಿ ಈ ಅನಾಹುತ ನಡೆಯಿತು ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಸ್ಫೋಟದಲ್ಲಿ ಗಂಭೀರವಾಗಿ ಗಾಯಗೊಂಡವರನ್ನು ಕಾನ್ಪುರ ಆಸ್ಪತ್ರೆಗೆ ದಾಖಲಿಸಲಾಗಿದೆ.

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.