ಶುಕ್ರವಾರ, ಜೂನ್ 25, 2021
26 °C

ಸ್ವಾಗತಾರ್ಹ ನಿರ್ಧಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯನ್ನು (ಏಪ್ರಿಲ್ 23) ಸರ್ಕಾರಿ ಕಾರ್ಯಕ್ರಮವಾಗಿ ಆಚರಿಸಲು ರಾಜ್ಯ ಸರ್ಕಾರ ನಿರ್ಧರಿಸಿದ್ದು ಈ ಸಂಬಂಧ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆದೇಶ ಹೊರಡಿಸಿರುವುದನ್ನು ಕೇಳಿ ಸಂತೋಷವಾಯಿತು. ಜನರ ಭಾವನೆಗಳಿಗೆ ಸ್ಪಂದಿಸಿದ ಮುಖ್ಯಮಂತ್ರಿ ಡಿ. ವಿ. ಸದಾನಂದಗೌಡರು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಗೋವಿಂದ ಕಾರಜೋಳ ಅವರಿಗೆ ಅಭಿನಂದನೆಗಳು.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.