ಸೋಮವಾರ, ಮೇ 23, 2022
27 °C

ಸ್ವಾಮಿ ವಿವೇಕಾನಂದ ಜನ್ಮವರ್ಷಾಚರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಾಷಿಂಗ್ಟನ್ (ಪಿಟಿಐ): ಸ್ವಾಮಿ ವಿವೇಕಾನಂದರ 150ನೇ ಜನ್ಮ ವರ್ಷಾಚರಣೆ ಅಂಗವಾಗಿ ವಿದ್ಯಾರ್ಥಿಗಳು ಹಾಗೂ ಯುವ ವೃತ್ತಿಪರರನ್ನು ಒಳಗೊಂಡ ಭಾರತ ಮೂಲದ ತಂಡವೊಂದು ವಿಶಿಷ್ಟ ಕಾರ್ಯಕ್ರಮ ಹಮ್ಮಿಕೊಂಡಿದೆ.`ವಿವೇಕಾನಂದ ಎಕ್ಸ್‌ಪ್ರೆಸ್' ಎಂಬ ಹೆಸರಿನಲ್ಲಿ ಇಲ್ಲಿನ ಹಿಂದೂ ಸ್ವಯಂಸೇವಕ ಸಂಘ (ಎಚ್‌ಎಸ್‌ಎಸ್) ಈ ಕಾರ್ಯಕ್ರಮ ಹಮ್ಮಿಕೊಂಡಿದೆ.ವಿವೇಕಾನಂದರು ಅಮೆರಿಕದಲ್ಲಿ ಓಡಾಡಿದ ಸ್ಥಳಗಳಿಗೆ ಭೇಟಿ ನೀಡುವುದು ಇದರ ಉದ್ದೇಶ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.