ಸ್ವಾವಲಂಬಿಗಳಾಗಲು ಸಲಹೆ

7

ಸ್ವಾವಲಂಬಿಗಳಾಗಲು ಸಲಹೆ

Published:
Updated:

ಮಹದೇವಪುರ: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಆರ್ಥಿಕ ಸ್ವಾವಲಂಬನೆ ಯೋಜನೆಯಡಿ ಕ್ಷೇತ್ರದ ಹಗದೂರು ವಾರ್ಡ್ ವ್ಯಾಪ್ತಿಯಲ್ಲಿನ ಒಟ್ಟು 92 ಅರ್ಹ ಫಲಾನುಭವಿಗಳಿಗೆ ಸಾಧನ ಸಲಕರಣೆಗಳನ್ನು ವಿತರಿಸಲಾಯಿತು.ಹಗದೂರು ಗ್ರಾಮದಲ್ಲಿರುವ ವಾರ್ಡ್ ಕಚೇರಿಯಲ್ಲಿ ಇತ್ತೀಚೆಗೆ ನಡೆದ ಕಾರ್ಯಕ್ರಮದಲ್ಲಿ ಬಿಬಿಎಂಪಿ ಸದಸ್ಯ ಎಚ್.ಎ.ಶ್ರೀನಿವಾಸ್ ಫಲಾನುಭವಿಗಳಿಗೆ ಸಾಧನ- ಸಲಕರಣೆಗಳನ್ನು ವಿತರಿಸಿದರು.ಬಳಿಕ ಮಾತನಾಡಿದ ಅವರು, ಫಲಾನುಭವಿಗಳು ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳುವ ಮೂಲಕ ಸ್ವಾವಲಂಬಿಗಳಾಗಿ ಬದುಕು ಸಾಗಿಸುವಂತೆ ಕರೆ ನೀಡಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry