ಯಾದಗಿರಿ: ಕಾರ್ಮಿಕ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗಳ ಆಶ್ರಯದಲ್ಲಿ ರಾಷ್ಟ್ರೀಯ ಸ್ವಾಸ್ಥ್ಯ ಬಿಮಾ ಯೋಜನೆ ಫಲಾನುಭವಿಗಳಿಗೆ ಉಚಿತ ಆರೋಗ್ಯ ತಪಾಸಣೆ ಶಿಬಿರವನ್ನು ಶಹಾಪುರದ ತಾಲ್ಲೂಕು ಆಸ್ಪತ್ರೆ ಆವರಣದಲ್ಲಿ ಬುಧವಾರ ಏರ್ಪಡಿಸಲಾಗಿತ್ತು.

ಉದ್ಘಾಟಿಸಿ ಮಾತನಾಡಿದ ಆಡಳಿತ ವೈದ್ಯಾಧಿಕಾರಿ ಡಾ. ಅನಿಲಕುಮಾರ, ರಾಷ್ಟ್ರೀಯ ಸ್ವಾಸ್ಥ್ಯ ಬಿಮಾ ಯೋಜನೆ ಫಲಾನುಭವಿಗಳ ಸಂಖ್ಯೆ ಅಧಿಕವಾಗಿದ್ದು, ಇದರ ಸೌಲಭ್ಯ ಬೆರಳಣಿಕೆಯಷ್ಟು ಜನರು ಮಾತ್ರ ಪಡೆಯುತ್ತಿದ್ದಾರೆ. ಇನ್ನು ಮುಂದಾದರು ಫಲಾನುಭವಿಗಳು ಹೆಚ್ಚಿನ ಸಂಖ್ಯೆಯಲ್ಲಿ ಲಾಭ ಪಡೆಯಬೇಕು ಎಂದರು.

ಅಧ್ಯಕ್ಷತೆ ವಹಿಸಿದ್ದ ಕಾರ್ಮಿಕ ನಿರೀಕ್ಷಕ ಎಂ. ರವಿಂದ್ರ, ಬೇರೆ ಜಿಲ್ಲೆಗಳಲ್ಲಿ ಹೆಚ್ಚಿನ ಸೌಲಭ್ಯ ಪಡೆಯಲು ಜನರು ಮುಂದೆ ಬರುತ್ತಿದ್ದಾರೆ. ನಮ್ಮ ಜಿಲ್ಲೆಯಲ್ಲಿ ಈ ಸೌಲಭ್ಯ ಪಡೆಯಲು ಹಿಂಜರಿಯುತ್ತಿದ್ದಾರೆ. ಇದನ್ನು ನಿವಾರಿಸಿ, ಹೆಚ್ಚಿನ ಜನರು ಸೌಲಭ್ಯ ಪಡೆಯಬೇಕು ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.