ಹಜಾರೆ ಆಸ್ಪತ್ರೆಗೆ

7

ಹಜಾರೆ ಆಸ್ಪತ್ರೆಗೆ

Published:
Updated:

ಗುಡಗಾಂವ್ (ಐಎಎನ್‌ಎಸ್):  ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಅವರಿಗೆ ಗುರುವಾರ ಹೊಟ್ಟೆಯುರಿ ಕಾಣಿಸಿಕೊಂಡಿದ್ದು ಶುಕ್ರವಾರ ಅವರನ್ನು ಮೇದಾಂತ ಆಸ್ಪತ್ರೆಗೆ ದಾಖಲಿಸಲಾಗಿದೆ.ಹಜಾರೆ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.ತೀವ್ರ ನಿಗಾ ಘಟಕದಲ್ಲಿ ಇರುವ ಹಜಾರೆ ಆರೋಗ್ಯದ ಮೇಲೆ ವೈದ್ಯರ ತಂಡ ನಿಗಾ ಇಟ್ಟಿದೆ' ಎಂದು ಹಜಾರೆ  ನಿಕಟವರ್ತಿ ಕಿರಣ್ ಬೇಡಿ ಟ್ವಿಟ್ ಮಾಡಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry