ಸೋಮವಾರ, ಮೇ 23, 2022
21 °C

ಹತ್ತಿ ಖರೀದಿ ಸ್ಥಗಿತ: ಎಚ್ಚರಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಬ್ಬಳ್ಳಿ: ಹತ್ತಿ ಖರೀದಿದಾರರ ಬೇಡಿಕೆಗಳನ್ನು ರಾಜ್ಯ ಸರ್ಕಾರ ಈಡೇರಿಸದಿದ್ದರೆ ನವೆಂಬರ್ 10ರಿಂದ ರಾಜ್ಯದಲ್ಲಿ ಹತ್ತಿ ಖರೀದಿ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಲಾಗುವುದು ಎಂದು ಕರ್ನಾಟಕ ಹತ್ತಿ ಸಂಘ ಭಾನುವಾರ ಇಲ್ಲಿ ಎಚ್ಚರಿಸಿದೆ.`ಹತ್ತಿ ಖರೀದಿಯ ಮೇಲೆ ಶೇ. 5ರಷ್ಟು ತೆರಿಗೆಯನ್ನು ವಿಧಿಸಲಾಗುತ್ತಿದೆ. ಇದಲ್ಲದೇ ರಾಜ್ಯದಲ್ಲಿ ಮಾರುಕಟ್ಟೆ ಶುಲ್ಕ ಶೇ.1.5ರಷ್ಟಿದೆ. ಹೀಗಾಗಿ ಸಗಟು ಖರೀದಿದಾರರಿಗೆ ಹೊರೆಯಾಗುತ್ತಿದೆ. ಆದ್ದರಿಂದ ಖರೀದಿ ಮೇಲೆ ವಿಧಿಸಲಾಗಿರುವ ತೆರಿಗೆಯನ್ನು ಶೇ. 2ಕ್ಕೆ ಇಳಿಸಬೇಕು ಎಂದು ಆಗ್ರಹಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.