ಶನಿವಾರ, ಜೂನ್ 19, 2021
29 °C

ಹತ್ತಿ ರಫ್ತು: ಸರ್ಕಾರದ ನಿರ್ಬಂಧ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಪಿಟಿಐ): ಸ್ವದೇಶಿ ಮಾರುಕಟ್ಟೆಗೆ ನೈಸರ್ಗಿಕ ನೂಲಿನ ಪೂರೈಕೆಯ ಪ್ರಮಾಣವನ್ನು ಹೆಚ್ಚಿಸುವುದಕ್ಕಾಗಿ ಹತ್ತಿ ರಫ್ತಿನ ಮೇಲೆ ಸರ್ಕಾರ ಸೋಮವಾರ ನಿರ್ಬಂಧ ಹೇರಿದೆ. `ಸರ್ಕಾರದ ಮುಂದಿನ ಆದೇಶ ಬರುವವರೆಗೂ ವಿದೇಶಗಳಿಗೆ ರಪ್ತು ಮಾಡಲಾಗುವ ಹತ್ತಿಯ ಮೇಲೆ ವಿಧಿಸಲಾಗಿರುವ ಈ ನಿರ್ಬಂಧ ಜಾರಿಯಲ್ಲಿರುತ್ತದೆ~ ಎಂದು ವಿದೇಶಿ ವ್ಯಾಪಾರ ಮಹಾನಿರ್ದೇಶನಾಲಯದ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.  ಮೋದಿ ಪ್ರತಿಕ್ರಿಯೆ: ಹತ್ತಿ ರಫ್ತು ನಿಷೇಧಕ್ಕೆ ಅಚ್ಚರಿ ವ್ಯಕ್ತಪಡಿಸಿರುವ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ, ಇದರಿಂದ ಜವಳಿ ಉದ್ದಿಮೆಗೆ ಲಾಭವಾಗುತ್ತದೆ ಎಂದು ಹೇದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.