ಸೋಮವಾರ, ಜನವರಿ 20, 2020
27 °C

ಹನಿ ನೀರಾವರಿ: ಎಲ್ಲರಿಗೆ ಶೇ 90 ಸಬ್ಸಿಡಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ಹನಿ ನೀರಾವರಿ ಪದ್ಧತಿ ಅಳವಡಿಸಿಕೊಳ್ಳುವ ಎಲ್ಲ ವರ್ಗದ ರೈತರಿಗೆ ಶೇ 90ರಷ್ಟು ಸಬ್ಸಿಡಿ ನೀಡಲು ಸರ್ಕಾರ ನಿರ್ಧರಿಸಿದ್ದು, ಶೀಘ್ರದಲ್ಲೇ ಆದೇಶ ಹೊರ­ಬೀಳಲಿದೆ ಎಂದು ಮುಖ್ಯ­ಮಂತ್ರಿ ಸಿದ್ದರಾಮಯ್ಯ ತಿಳಿಸಿದರು.



ಇಲ್ಲಿಯ ಜಿಲ್ಲಾ ಪಂಚಾಯಿತಿಯಲ್ಲಿ ಶುಕ್ರವಾರ ನಡೆದ ಜಿಲ್ಲಾ­ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪ್ರತಿಕ್ರಿಯಿಸಿ (+)