ಹರಿಯಾಣ ಸರ್ಕಾರಕ್ಕೆ ನೋಟಿಸ್

7

ಹರಿಯಾಣ ಸರ್ಕಾರಕ್ಕೆ ನೋಟಿಸ್

Published:
Updated:

ನವದೆಹಲಿ (ಪಿಟಿಐ): ಹರಿಯಾಣದಲ್ಲಿ ಬಾಲಕಿಯರ ಮೇಲೆ ಈಚೆಗೆ ನಡೆದ ಅತ್ಯಾಚಾರ ಪ್ರಕರಣಗಳ ವಿವರ ನೀಡುವಂತೆ ರಾಷ್ಟ್ರೀಯ ಮಕ್ಕಳ ಹಕ್ಕುಗಳ ಆಯೋಗ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.

ಘಟನೆ ಬಗ್ಗೆ ಕೈಗೊಂಡ ಕ್ರಮ ಕುರಿತು ಆಯೋಗ ವಿವರಣೆ ಕೇಳಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry