ಹಲವೆಡೆ ಮಳೆ

7

ಹಲವೆಡೆ ಮಳೆ

Published:
Updated:

ಬೆಂಗಳೂರು: ಗುರುವಾರ ಬೆಳಿಗ್ಗೆ 8.30 ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ ಕರಾವಳಿಯಲ್ಲಿ ಮುಂಗಾರು ಚುರುಕಾಗಿದ್ದು, ರಾಜ್ಯದ ಉತ್ತರ ಒಳನಾಡಿನಲ್ಲಿ ಮುಂಗಾರು ಕ್ಷೀಣಿಸಿದೆ. ರಾಜ್ಯದ ಉತ್ತರ ಒಳನಾಡಿನ ಹಲವೆಡೆ ಮತ್ತು ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆಯಾಗಿದೆ.



ಮುನ್ಸೂಚನೆ: ಮುಂದಿನ 48 ಗಂಟೆಗಳ ಕಾಲ ಕರಾವಳಿಯ ಹಲವೆಡೆ ಮತ್ತು ರಾಜ್ಯದ  ಉತ್ತರ ಒಳನಾಡಿನ ಕೆಲವು ಪ್ರದೇಶಗಳು ಹಾಗೂ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry