ಶುಕ್ರವಾರ, ಏಪ್ರಿಲ್ 16, 2021
31 °C

ಹಲವೆಡೆ ಮಳೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಶುಕ್ರವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ ರಾಜ್ಯದ ಹಲವು ಪ್ರದೇಶಗಳಲ್ಲಿ ಮಳೆಯಾಗಿದ್ದು, ಬಾಗಲಕೋಟೆ ಜಿಲ್ಲೆಯ ಕಲದಗಿಯಲ್ಲಿ ಅತಿ ಹೆಚ್ಚು 7 ಸೆಂ.ಮೀ ಮಳೆಯಾಗಿದೆ.

 

ಹಿಡಕಲ್, ಶೃಂಗೇರಿ 6ಸೆಂ.ಮೀ, ಯರಗಟ್ಟಿ, 5 ಸೆಂ.ಮೀ, ಗದಗ, ಶಿರಹಟ್ಟಿ 4ಸೆಂ.ಮೀ, ಧರ್ಮಸ್ಥಳ, ಸುಬ್ರಹ್ಮಣ್ಯ 3 ಸೆಂ.ಮೀ, ಗೋಕಾಕ್, ರೋಣ, ಇಂಡಿ, ಕೊಪ್ಪ 2ಸೆಂ.ಮೀ, ಕುಂದಗೋಳ, ಎನ್.ಆರ್.ಪುರದಲ್ಲಿ 1ಸೆಂ.ಮೀ ಮಳೆಯಾಗಿದೆ. ಮೈಸೂರಿನಲ್ಲಿ ಕನಿಷ್ಠ ಉಷ್ಣಾಂಶ 17.6 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.



ಮುನ್ಸೂಚನೆ: ಮುಂದಿನ 48 ಗಂಟೆಗಳ ಕಾಲ ರಾಜ್ಯದ ಹಲವೆಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.