ಬುಧವಾರ, ಏಪ್ರಿಲ್ 14, 2021
24 °C

ಹಲವೆಡೆ ಮಳೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯದ ಒಳನಾಡಿನಲ್ಲಿ ಈಶಾನ್ಯ ಮಾರುತ ಕ್ಷೀಣಿಸಿದ್ದು, ರಾಜ್ಯದ ಹಲವು ಪ್ರದೇಶಗಳಲ್ಲಿ ಮಳೆಯಾಗಿದೆ. ಆನವಟ್ಟಿ 2, ಮಂಚಿಕೇರಿಯಲ್ಲಿ 1 ಸೆಂ.ಮೀ ಮಳೆಯಾಗಿದೆ.



ಮೈಸೂರಿನಲ್ಲಿ ಕನಿಷ್ಠ ಉಷ್ಣಾಂಶ 16.8 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.

ಮುನ್ಸೂಚನೆ: ಮುಂದಿನ 48 ಗಂಟೆಗಳಲ್ಲಿ ರಾಜ್ಯದ ಹಲವೆಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.