ಹಲವೆಡೆ ಮಳೆ

7

ಹಲವೆಡೆ ಮಳೆ

Published:
Updated:
ಹಲವೆಡೆ ಮಳೆ

ಬೆಂಗಳೂರು: ಭಾನುವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ ಕರಾವಳಿ, ಉತ್ತರ ಮತ್ತು ದಕ್ಷಿಣ ಒಳನಾಡಿನ ಹಲವೆಡೆ ಮಳೆಯಾಗಿದೆ.

 

ಲೋಂಡಾ 7 ಸೆಂ.ಮೀ, ಜೋಯಿಡಾ, ಆಗುಂಬೆ 6, ಕದ್ರಾ 5, ಯಲ್ಲಾಪುರ, ತಾಳಗುಪ್ಪ, ಶೃಂಗೇರಿ, ಕೊಟ್ಟಿಗೆಹಾರ, ಜಯಪುರ 4 ಸೆಂ.ಮೀ ಮಳೆಯಾಗಿದೆ.



ಮುನ್ಸೂಚನೆ:
ಮುಂದಿನ 48 ಗಂಟೆಗಳವರೆಗೆ ರಾಜ್ಯದ ಕರಾವಳಿ ಮತ್ತು ಉತ್ತರ ಒಳನಾಡಿನ ಹಲವೆಡೆ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

 

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry