ಸೋಮವಾರ, ಜೂನ್ 14, 2021
24 °C

ಹಲವೆಡೆ ಮಳೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಬುಧವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ ಉತ್ತರ ಮತ್ತು ದಕ್ಷಿಣ ಒಳನಾಡಿನ ಕೆಲವು ಪ್ರದೇಶಗಳಲ್ಲಿ ಮಳೆಯಾಗಿದೆ. ಸಿಂಧನೂರಿನಲ್ಲಿ 3 ಸೆಂ.ಮೀ ಮಳೆಯಾಗಿದೆ. ಕುಷ್ಟಗಿ, ಬಿಜಾಪುರ, ಜೇವರ್ಗಿ, ಬೇಗೂರು, ಕಂಪ್ಲಿ, ಸಂಡೂರಿನಲ್ಲಿ ತಲಾ 2, ಹುಮನಾಬಾದ್, ಅಫಜಲ್‌ಪುರ, ರಾಯಚೂರು, ಮೈಸೂರು ಮತ್ತು ರಾಂಪುರದಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ.‘



ಮುನ್ಸೂಚನೆ: ಮುಂದಿನ 48 ಗಂಟೆಗಳವರೆಗೂ  ಉತ್ತರ ಒಳನಾಡಿ­ನಲ್ಲಿ ಭಾರಿ ಮಳೆಯಾಗುವ ಹಾಗೂ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆ­ಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.